ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಸುಲೇಪೇಟ್‌ನಲ್ಲಿ ಭೋವಿ ಸಮಾಜದ ಮುಖಂಡರನ್ನು ಭೇಟಿ ಮಾಡಲಾಯಿತು. ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಿ ಎಂದು ಮನವಿ ಮಾಡಿದೆ.