ಮಹದೇವಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡುವ ಸಲುವಾಗಿ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರೊಂದಿಗೆ ನಾರಾಯಣಪುರ ರಸ್ತೆ ಪರಿವೀಕ್ಷಣೆ ನಡೆಸಿದೆ.
ಇದೇ ವೇಳೆ, ನಿಗದಿತ ಸಮಯದಲ್ಲಿ ಸರಿಯಾದ ಕ್ರಮ ಕೈಗೊಳ್ಳಲು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಶೀಲವಂತ ಕೆರೆಗೂ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚೆ ನಡೆಸಿ, ಅಗತ್ಯವಿರುವ ಕ್ರಮಗಳನ್ನು ಕೂಡಲೇ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

Sharing is caring!