ದೆಹಲಿಯ ಕೃಷ್ಣ ಮಠಕ್ಕೆ ತೆರಳಿ ಪ್ರಮುಖ ಮತದಾರರನ್ನು ಭೇಟಿ ಮಾಡಲಾಯಿತು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಮ್ಮ ಅಮೂಲ್ಯವಾದ ಮತ ಚಲಾಯಿಸಿ ಬೆಂಬಲಿಸಬೇಕು‌. ದೇಶದ ಅಭಿವೃದ್ಧಿಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದೆ.