ಅಭ್ಯರ್ಥಿ ಎಸ್.ಆಯ್.ಚಿಕ್ಕನಗೌಡ್ರ ಪರವಾಗಿ ಗುಡಗೇರಿಯಲ್ಲಿ ಪ್ರಚಾರ ಮಾಡಲಾಯಿತು News May 14, 2019May 14, 2019 Balaji Srinivas ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಎಸ್.ಆಯ್.ಚಿಕ್ಕನಗೌಡ್ರ ಪರವಾಗಿ ಗುಡಗೇರಿಯಲ್ಲಿ ಪ್ರಚಾರ ಮಾಡಲಾಯಿತು. ಜನರಿಗೆ ಬಿಜೆಪಿಯ ಸಾಧನೆಗಳನ್ನು ತಿಳಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಚಿಕ್ಕನಗೌಡ್ರ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಮನವಿ ಮಾಡಲಾಯಿತು.