ಹರಿಯಾಣ ರಾಜ್ಯದ ಗುರಗಾಂವ್‌ನಲ್ಲಿ ಹಮ್ಮಿಕೊಂಡಿದ್ದ ‘ಕನ್ನಡಿಗರ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಬಿಜೆಪಿ ಗೆಲ್ಲಿಸಿ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಈ ವೇಳೆ ಮನವಿ ಮಾಡಿದೆ. ಅಪಾರ ಸಂಖ್ಯೆಯ ಜನರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.