ಜಿಂದಾಲ್ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಜಮೀನು ಹಸ್ತಾಂತರಿಸುವ ಮೂಲಕ ಭಾರೀ ಭ್ರಷ್ಟಾಚಾರ ನಡೆಸಿರುವ ರಾಜ್ಯದ ಮೈತ್ರಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಎಲ್ಲಾ ರಂಗದಲ್ಲೂ ವೈಫಲ್ಯ ತೋರಿರುವ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದೆ. ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದಾರೆ.

Sharing is caring!