[:KA]ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚಿಂಚೋಳಿ ನಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರವಾಗಿ ಪ್ರಚಾರ ಮಾಡಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ, ಅವಿನಾಶ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಲಾಯಿತು.[:en]Participated in the road show during the campaign for upcoming Vidhan Sabha elections in Chincholli for Dr. Avinash Jadhav. I am grateful for the overwhelming support people have showered upon us.[:]