ಪೂರ್ವಸಿದ್ಧತಾ ಸಭೆ ನಡೆಸಲಾಯಿತು News April 26, 2019April 29, 2019 Balaji Srinivas ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಪಕ್ಷದ ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.