ವರ್ತೂರು ಕೆರೆಯ ಬಳಿ ನಡೆಯುತ್ತಿರುವ ರೋಟರಿ ಕಾಮಗಾರಿಯ ಪರಿಶೀಲನೆ ನಡೆಸಿದೆ.

ಅಲ್ಲದೆ ವರ್ತೂರು ಕೋಡಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಸ್ಥಗಿತಗೊಂಡಿದ್ದು ಕೂಡಲೇ ಪುನರಾರಂಭಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದೆ.