ಕರಾವಳಿಯ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾಗಿದ್ದ ವಿ.ಧನಂಜಯ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಅತ್ಯುತ್ತಮ ರಾಜಕಾರಣಿಯಾಗಿದ್ದ ಇವರು, ಕೇಂದ್ರ ಸಚಿವರಾಗಿದ್ದಾಗ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇವರ ಆತ್ಮಕ್ಕೆ ಸದ್ಗತಿ ದೊರಕಲಿ. ಇವರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ.

Sharing is caring!