ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಕೋಟಿ ರುಪಾಯಿ ಅನುದಾನದಲ್ಲಿ ಸಿದ್ಧಾಪುರ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಒದಗಿಸಲು ಕೆರೆ ಅಭಿವೃದ್ಧಿಗೊಳಿಸುವುದು ಮಾತ್ರವಲ್ಲದೇ, ಇದನ್ನು ಸುಂದರ ತಾಣವನ್ನಾಗಿಸಲಾಗುವುದು.