ನನ್ನ ಆತ್ಮೀಯ ಸ್ನೇಹಿತರು ಹಾಗೂ ವಿದ್ಯಾರ್ಥಿ ಪರಿಷತ್‌ ನ ಹೋರಾಟದ ಜೀವನದಿಂದಲೂ ಜೊತೆಗಾರರಾಗಿದ್ದ ಶಾಸಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಇಂದು ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಬೇರೆ ಯಾವ ಅಭ್ಯರ್ಥಿಯೂ ನಾಮ ಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಗೌರವಾನ್ವಿತ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

Sharing is caring!