ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ‘ಸಬ್ ಅರ್ಬನ್ ರೈಲ್ವೆ’ ಯೋಜನೆ ಕುರಿತ ಸಭೆಯಲ್ಲಿ ಭಾಗವಹಿಸಿದ್ದೆ. ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು, ಮಾನ್ಯ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಅವರು, ಸಂಸದರಾದ ಪಿ.ಸಿ.ಮೋಹನ್ ಅವರು, ರಾಜೀವ್ ಚಂದ್ರಶೇಖರ್ ಅವರು ಸೇರಿದಂತೆ ಇತರೆ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.