ದೊಡ್ಡಾನೆಕುಂದಿ ವಾರ್ಡ್ನ ಎಇಸಿಎಸ್ ಬಡಾವಣೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ ನೆರವೇರಿಸಿದೆವು. ನಂತರ ಬಾಪೂಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸ್ವಚ್ಛತೆ ಕಾಪಾಡುವಂತೆ ಸುತ್ತಮುತ್ತಲಿನ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ