ಮಾರತ್ ಹಳ್ಳಿಯಿಂದ ಸರ್ಜಾಪುರ ರಸ್ತೆಯ ಕೊಲಂಬಿಯ ಏಷಿಯಾ ಆಸ್ಪತ್ರೆಯವರೆಗಿನ ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯು ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ.