ಗುಂಡಿಗಳನ್ನು ಮುಚ್ಚಿ, ಡಾಂಬರೀಕರಣಲಾಯಿತು News June 13, 2019June 14, 2019 Balaji Srinivas ಹೊರ ವರ್ತುಲ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಿ, ಡಾಂಬರೀಕರಣ ಮಾಡುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.