ಜಿಂದಾಲ್ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಜಮೀನು ಹಸ್ತಾಂತರಿಸುವ ಮೂಲಕ ಭಾರೀ ಭ್ರಷ್ಟಾಚಾರ ನಡೆಸಿರುವ ರಾಜ್ಯದ ಮೈತ್ರಿ ಸರ್ಕಾರದ ನಿಲುವು ಖಂಡಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದ್ದು ನಾಳೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಮಾಡಲಿದ್ದೇವೆ.

Sharing is caring!