[:KA]
ಚಿಂಚೋಳಿ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಕಾಳಗಿಯ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನಕ್ಕೆ ಮತ್ತು ಸುಕ್ಷೇತ್ರ ಸುಗುರುಕೆಯ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಾಯಿತು.
[:en]
Visited Kalagi’s Neelakanta Kaleshwara temple popularly known as “Dakshina Kashi” and Suguru’s Sri Venkateshwara Temple to seek the blessings during the campaign of Chincholli by-election.
[:]