ಹರಳೂರು ಮುಖ್ಯರಸ್ತೆಯಲ್ಲಿ ಕಾವೇರಿ ನೀರಿನ ಪೈಪ್ ಲೈನ್ ಹಾಕಿದ ಜಾಗದಲ್ಲಿ ವೆಟ್ ಮಿಕ್ಸ್ ಹಾಕಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ.