ಮಹದೇವಪುರ ವಿಧಾನಸಭೆಯ ಗ್ರಾಮಾಂತರ ವಿಭಾಗದ ಕನ್ನಮಂಗಲ ವಾರ್ಡ್ ನ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಸಭೆಯಲ್ಲಿ ನಾನು ಇಂದು ಭಾಗವಹಿಸಿದೆ.
ಈ ಸಂದರ್ಭದಲ್ಲಿ ಮುಂಬರುವ ವಿಧಾನ ಸಭೆಗೆ ಪೂರ್ವಭಾವಿಯಾಗಿ ಬಿಜೆಪಿ ಪಕ್ಷವನ್ನು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಯಿತು.