ಇಂದು ನನ್ನ 52ನೇ ಹುಟ್ಟುಹಬ್ಬದ ಪ್ರಯುಕ್ತ ನಮ್ಮ ಕಾರ್ಯಕರ್ತ ಶ್ರೀ ಮುನೀಂದ್ರ ರವರಿಗೆ ಭೈರತಿಯಲ್ಲಿ ಮನೆ ನಿರ್ಮಾಣ ಮಾಡಲಾಗಿದ್ದು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಹುಟ್ಟುಹಬ್ಬದ ದಿನದಂದು ಮನೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದು ಈಗ ಮನೆ ನಿರ್ಮಾಣ ಸಂಪೂರ್ಣಗೊಂಡಿದ್ಧುಇಂದು ನನ್ನ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕರ್ತನಿಗೆ ಮನೆಯ ಕೀ ಹಸ್ತಾಂತರ ಮಾಡಿ, ಮನೆಯಲ್ಲಿ ಶಾಂತಿ ಸುಖ ನೆಮ್ಮದಿ ಇರಲಿ ಎಂದು ಶುಭ ಕೋರಿದೆ.