ಮಹದೇವಪುರದ ಕ್ಷೇತ್ರದ ಇಮ್ಮಡಿಹಳ್ಳಿಯ ಕೈತೋಟ ಎಂಬಲ್ಲಿ ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣು ಕುಸಿದಿದ್ದು,‌ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ‌ ನಾನು ಭೇಟಿ ನೀಡಿದೆ ಹಾಗೂ ಪರಿಸ್ಥಿತಿ ಅವಲೋಕಿಸಿದೆ.