ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ರಾಜಧಾನಿಯಲ್ಲಿ ನಡೆಯುತ್ತಿರುವ ಗೂಂಡಾಗಿರಿಯನ್ನು ಖಂಡಿಸಿ ನಡೆಯುತ್ತಿರುವ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆ ಇಂದು ಕೆ ಆರ್ ಪುರಂ ತಲುಪಿತು.
ಸಹಸ್ರಾರು ಸಂಖ್ಯೆಯಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಿದ ಜನರು ಕಾಂಗ್ರೆಸ್ ಪಕ್ಷದ ಗೂಂಡಾಗಿರಿ ಮತ್ತು ದುರಾಡಳಿತವನ್ನು ಖಂಡಿಸಿದರು.
ಕೆ.ಆರ್. ಪುರಂ ತಲುಪಿದ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆ
