ನಾನು ರಾಂಪುರ ಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗಂಗಮ್ಮ ದೇವಸ್ಥಾನ ಮತ್ತು ಶ್ರೀ ಪೋತರಾಜು ಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದೆ. ಇದೇ ವೇಳೆ ಕಾಮಗಾರಿಯನ್ನು ಶೀಘ್ರ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಿದೆ.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಕೆ. ಗಣೇಶ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.