ಚಿಕ್ಕಬೈರತಿ ಗ್ರಾಮದಲ್ಲಿ ಇಂದು‌ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಇದೇ ವೇಳೆ‌ ಇಲ್ಲಿ ರಸ್ತೆ ಕಾಮಗಾರಿಗೂ ಚಾಲನೆ ನೀಡಲಾಯಿತು.
ಇಲ್ಲಿನ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ‌ ಕಾರ್ಯಕರ್ತರ ‌ಜೊತೆಗೂಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.