ತಿಗಳರಪೇಟೆಯಲ್ಲಿ ಆಯೋಜಿಸಿದ್ದ ಕರಗ ಮಹೋತ್ಸವದಲ್ಲಿ ಭಾಗವಹಿಸಿದೆ ಮತ್ತು ಇನ್ನು ಮುಂದೆಯೂ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ನನಗೆ ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದೆ.