ದೊಡ್ಡಗುಬ್ಬಿ ಗ್ರಾಮದಲ್ಲಿ  ನಾನು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದೆ.
ಹೊಸ ಉದ್ಯಾನವನ, ಭೂಗತ ನೀರಿನ ಟ್ಯಾಂಕ್, ಯೋಗ ಕೇಂದ್ರ, ಸಿಸಿಟಿವಿ ಕ್ಯಾಮರಾ, ಉಚಿತ ವೈಫೈ ಹಾಗೂ ಸರ್ಕಾರಿ ಶಾಲೆಯ ಕಾಂಕ್ರೀಟ್ ಕ್ರೀಡಾಂಗಣ ಮುಂತಾದ ಸೌಲಭ್ಯಗಳನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಕೆ. ಗಣೇಶ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.