ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಬೂತ್ ಪ್ರಮುಖರ ಸಭೆ ನಡೆಸಲಾಯಿತು ಹಾಗೂ ಫೆಬ್ರುವರಿ 4 ರಂದು ನಡೆಯುವ ಶ್ರೀ ಗೌರವಾನ್ವಿತ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು.