ನನ್ನ 52 ನೇ ಹುಟ್ಟುಹಬ್ಬದ ಪ್ರಯುಕ್ತ ಹೂಡಿಯ ಸ್ಪೋರ್ಟ್ಸ್ ಕ್ಲಬ್ ನಲ್ಲಿ ರಾಜ್ಯಮಟ್ಟದ ಹೊನಲು ಬೆಳಕು ಪುರುಷರ ಕಬಡ್ಡಿ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿಯನ್ನು ಕೊಟ್ಟು ಇಂದಿನ ಯುವ ಪೀಳಿಗೆಯ ಯುವಕರು ಹಾಗೂ ಯುವತಿಯರು ಕ್ರೀಡೆಯಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದು ಶುಭ ಕೋರಿದೆ.