ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಸೂರು ಕೇಂದ್ರ ರೈಲು ನಿಲ್ದಾಣದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಮಹಾರಾಜ ಕಾಲೇಜಿನಲ್ಲಿ ನೆರೆದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮಹದೇವಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅವರು ಶ್ರೀ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಹಾಜರಿದ್ದು, ಕಾರ್ಯಕ್ರಮ ಯಶಸ್ವಿಯಾಗುವಂತೆ ನೋಡಿಕೊಂಡರು.
ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಶ್ರೀ ಅರವಿಂದ ಲಿಂಬಾವಳಿ ಅವರ ಅವಿರತ ಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.