ಫೆಬ್ರುವರಿ 4ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ  ಅದೇ ಸ್ಥಳದಲ್ಲಿ ಜನವರಿ 30 ರಂದು ಸಭೆ ನಡೆಯಿತು.