ಕಣ್ಣೂರು ಗ್ರಾಮದಲ್ಲಿ ಬಸ್ ನಿಲ್ದಾಣ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದೆ.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಆನಂದ್ ಬಿಳಿಶಿವಾಲೆ ಮತ್ತಿತರರು ಉಪಸ್ಥಿತರಿದ್ದರು.