ಬಾಲ್ಡ್‌ವಿನ್‌ ಶಾಲಾ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಖ್ಯಾತ ಚಲನಚಿತ್ರ ನಟರಾದ ಶ್ರೀ ಪ್ರೇಮ್ ರವರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
Attended the Baldwin’s School’s Annual Day Function and also Republic Day Celebration. Movie Actor Prem and other celebrities were also present.