ಮಹದೇವಪುರ ಗ್ರಾಮೀಣ ಕ್ಷೇತ್ರದ ಕೆ. ದೊಮ್ಮಸಂದ್ರ ಬೂತ್ ನ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.
ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮಹದೇವಪುರ ಕ್ಷೇತ್ರದಲ್ಲಿ ನಡೆದಿರುವ ಜನಪರ ಕಾರ್ಯಗಳಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರಿರುವುದಾಗಿ ಇವರು ಹೇಳಿದ್ದಾರೆ.
ಬಿಜೆಪಿ ನಾಯಕರಾದ ರಾಜಾ ರೆಡ್ಡಿ, ವೆಂಕಟಸ್ವಾಮಿ ರೆಡ್ಡಿ, ನಟರಾಜ್, ಧನಂಜಯ, ಪಾಪಣ್ಣ, ಕೆಂಪೇಗೌಡ, ಸುಬ್ಬಣ್ಣ, ರಮೇಶ್, ರಾಮ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.