ಕರಿಯಮ್ಮನ ಅಗ್ರಹಾರದಿಂದ ಯಮಲೂರು ಸಂಪರ್ಕಿಸುವ ರಸ್ತೆ ಮಧ್ಯದಲ್ಲಿರುವ ಬೃಹತ್ ರಾಜಕಾಲುವೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲಸ ವೇಗವಾಗಿ ಸಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.