ಬಿಜೆಪಿಯ ಶಿಸ್ತು ಮತ್ತು ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನಡೆಸುತ್ತಿರುವ ಅಭಿವೃದ್ಧಿಗೆ ಮೆಚ್ಚುಗೆ ಸೂಚಿಸಿ ಬೃಹತ್ ಸಂಖ್ಯೆಯಲ್ಲಿ ಮಹದೇವಪುರ ಕ್ಷೇತ್ರದ ಕಿತ್ತಗನೂರು ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾನುವಾರದಂದು ಬಿಜೆಪಿಗೆ ಸೇರಿದರು.
ಕುರುಡುಸೊಣ್ಣೇನಹಳ್ಳಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅವರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು.