ಲೋಕಸಭಾ ಚುನಾವಣಾ ಅಂಗವಾಗಿ ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳಾದ ಶ್ರೀ ಸುರೇಶ್ ಅಂಗಡಿಯವರ ಪರವಾಗಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು. ಈ ವೇಳೆ ಶಾಸಕರಾದ ಅಭಯ್ ಪಾಟೀಲ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.