ಬೆಳ್ಳಂದೂರು ವಾರ್ಡ್ ಕಾರ್ಯಕರ್ತರ ಸಭೆ ಇಂದು ನಡೆಯಿತು.

ಈ ಸಂದರ್ಭದಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು.