ಬೆಂಗಳೂರು ಪೂರ್ವ ತಾಲೂಕಿನ ’94 C’ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ, ’94 CC’ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಸರಕಾರ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡ 800ಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.