ಅವಲಹಳ್ಳಿ ಗ್ರಾಮದ ಮರಿಯಪ್ಪ ಲೇಔಟ್ ನಲ್ಲಿ ರಸ್ತೆ ಕಾಮಗಾರಿಗೆ ಇಂದು ಭೂಮಿಪೂಜೆ ನಡೆಯಿತು.
ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಜೊತೆ ನಾನು ಈ ಕಾರ್ಯಕ್ರಮದಲ್ಲಿ ಭಾಗಿಯಾದೆ.