ಮಹದೇವಪುರದ ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳ ಕಚೇರಿಯನ್ನು ಇಂದು ಮಾರತಹಳ್ಳಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.