ಮಾರಗೊಂಡನಹಳ್ಳಿ ಗ್ರಾಮದ ಗ್ರಾಮ ವಿಕಾಸ ಯೋಜನೆ ಕಾಮಗಾರಿಗೆ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾದೆ.
ಈ ಕಾಮಗಾರಿ ವಿಧಾನ ಪರಿಷತ್ ಸದಸ್ಯ ಶ್ರೀ ಲೆಹರ್ ಸಿಂಗ್ ಅವರ ಅನುದಾನದಲ್ಲಿ ನಡೆಯುತ್ತಿದ್ದು, ಕಾಮಗಾರಿ ವೆಚ್ಚ ಒಟ್ಟು ರೂ. 1 ಕೋಟಿ. ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶ್ರೀ ಲೆಹರ್ ಸಿಂಗ್ ಸಹ ಹಾಜರಿದ್ದರು.