ಮಹದೇವಪುರದ ಕ್ಷೇತ್ರದ ಮಾರತಹಳ್ಳಿ ವಾರ್ಡ್ ಕಾರ್ಯಕರ್ತರ ಸಭೆ ಸೋಮವಾರ ನಡೆಯಿತು.

ಈ ಸಂದರ್ಭದಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಚರ್ಚೆ ನಡೆಸಲಾಯಿತು.