ಮೈಸೂರಿನಲ್ಲಿ ಏರ್ಪಡಿಸಿದ್ದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದೆ. ಚೌಕಿದಾರ್ ಪ್ರಧಾನಿ ಮೋದಿ ಜೀ ಅವರ ಈ ಸಮಾವೇಶಕ್ಕೆ ಲಕ್ಷಾಂತರ ಜನಸಾಗರವೇ ಹರಿದು ಬಂದಿತ್ತು. ಭಾರತವನ್ನು ವಿಶ್ವಮಾನ್ಯವನ್ನಾಗಿಸಿದ ಮೋದಿ ಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಜನರು ತುದಿಗಾಲಿನಲ್ಲಿ ನಿಂತಿದ್ದು, ಈ ಬಾರಿಯೂ ಮೋದಿ ಸರಕಾರ ಅಧಿಕಾರಕ್ಕೆ ಬರಲಿದೆ.