ಅಶ್ವಥ ನಗರದಲ್ಲಿ ಏರ್ಪಡಿಸಿದ್ದ ರಕ್ತದಾನ ಮತ್ತು ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಹಾಗೂ ಪಡಿತರ ವಿತರಣೆ ನೂತನ ಕಟ್ಟಡ ಉದ್ಘಾಟಿಸಲಾಯಿತು. ಈ ವೇಳೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.