ಕಣ್ಣೂರು ಗ್ರಾಮದ ರಸ್ತೆ ಮತ್ತು ಒಳ ಚರಂಡಿ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದೆ.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಆನಂದ್ ಬಿಳಿಶಿವಾಲೆ, ನಂಜೇಗೌಡ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.
ರಸ್ತೆ ಮತ್ತು ಒಳ ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ