ಲೋಕಸಭಾ ಚುನಾವಣೆಯ ಅಂಗವಾಗಿ ಮೆಹಬೂಬ್‌ನಗರ ಕ್ಷೇತ್ರದಲ್ಲಿ ಪೂರ್ವ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಹಾಗೂ ಮಾರ್ಚ್ 29ರಂದು ಕ್ಷೇತ್ರದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ಸಿದ್ಧತೆಯ ಕುರಿತು ಚರ್ಚಿಸಲಾಯಿತು. ಈ ವೇಳೆ ಇತ್ತಿಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ನಮ್ಮ ಅಭ್ಯರ್ಥಿ ಶ್ರೀಮತಿ ಅರುಣಾ ರೆಡ್ಡಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು