ನಾಗೊಂಡನಹಳ್ಳಿಯ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿಯ ವಸಂತೋತ್ಸವ ಕಾರ್ಯಕ್ರಮದಲ್ಲಿ ನಾನು ಇಂದು ಭಾಗವಹಿಸಿದೆ.
ಇದೇ ವೇಳೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಮಾಡುವ ಅವಕಾಶವೂ ನನಗೆ ದೊರಕಿತು.