ವಸತಿ, ಬಸ್ ತಂಗುದಾಣ, ಮೇಲುಸೇತುವೆ…

ವಸತಿ ಸೌಕರ್ಯ

೯೪(ಸಿ) ಮತ್ತು ೯೪ (ಸಿಸಿ) ಅಡಿಯಲ್ಲಿ ಸರ್ಕಾರಿ ಜಾಗಗಳಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ನಿಯಮಾನುಸಾರ ನಿವೇಶನ ನೋಂದಣಿ ಮಾಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಮಾರತ್ತಹಳ್ಳಿ ಮತ್ತು ಸೂಲಿಕುಂಟೆಗಳಲ್ಲಿ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುತ್ತಿದೆ.

ಆದರೆ ಸರ್ಕಾರದ ನಿರ್ಲಕ್ಷ್ಯ ಮತ್ತು ಕ್ಷುದ್ರ ರಾಜಕಾರಣದಿಂದ ವಿತರಿಸಲಾಗಿಲ್ಲ.

ಮೇಲು ಸೇತುವೆಗಳು

ಹೊರ ವರ್ತುಲ ರಸ್ತೆ ಅಭಿವೃದ್ಧಿ ಪಡಿಸಿದ್ದು, ಬೆಳ್ಳಂದೂರು, ದೇವರಬಿಸನಹಳ್ಳಿ, ಕಾಡುಬಿಸನಹಳ್ಳಿ ಮೇಲು ಸೇತುವೆಗಳು ನಿರ್ಮಾಣವಾಗಿದ್ದು, ದೊಡ್ಡನೆಕ್ಕುಂದಿ ಬಳಿ ಮೇಲು ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ.

ಬಸ್ ತಂಗುದಾಣಗಳು

ಗ್ರಾಮಾಂತರ ಭಾಗದ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ತಂಗುದಾಣಗಳ ನಿರ್ಮಾಣವಾಗಿದ್ದು ಹಾಗೂ ಬಿ.ಬಿ.ಎಂ.ಪಿ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಬಸ್ ತಂಗುದಾಣಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಸಾಧನೆಗಳು ೨೦೧೮ – 2