ಮಿಟ್ಟಿಗಾನಹಳ್ಳಿ ಗ್ರಾಮದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನಡೆಸಲಾಯಿತು. ಈ ಕಾಮಗಾರಿ ಸ್ವಚ್ಚ ಭಾರತ ಅಭಿಯಾನದ ಅಡಿಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.